Mankuthimmana kagga (ಮಂಕುತಿಮ್ಮನ ಕಗ್ಗ ) with meanings 71 -80

  ಪ್ರಕೃತಿ ರಸತಂತ್ರ ರಸಧಾರೆ – 071 ತರಣಿ ಕಿರಣದ ನಂಟು ಗಗನ ಸಲಿಲದ ನಂಟು | ಧರಣಿ ಚಲನೆಯ ನಂಟು ಮರುತನೊಳ್ ನಂಟು ll ಪರಿಪರಿಯ ನಂಟುಗಳಿನೊಂದು ಗಂಟೀ ವಿಶ್ವ | ಕಿರಿದು ಪಿರಿದೊಂದಂಟು – ಮಂಕುತಿಮ್ಮ || ತರಣಿ = ಸೂರ್ಯ ಸಲಿಲ = ನೀರು, ಮರುತ = ಗಾಳಿ, ಕಿರಿದು = ಸಣ್ಣದು, ಪಿರಿದು = ದೊಡ್ಡದು. ಸೂರ್ಯನ ಮತ್ತು ಕಿರಣದ ಸಂಬಂಧ, ಆಕಾಶದ ಮತ್ತು ಮಳೆ ನೀರಿನಸಂಬಂಧ, ಭೂಮಿಯ ಸುತ್ತುವಿಕೆಯ ಸಂಬಂಧ,

Mankuthimmana kagga (ಮಂಕುತಿಮ್ಮನ ಕಗ್ಗ ) with meanings 61 -70

 ಸಾಕ್ಷಿ ದ್ವಯ ರಸಧಾರೆ – 061 ನಕ್ಷತ್ರ ಮಂಡಲದಿನಾಚೆಯಿಂದೊಂದು ದನಿ | ವಕ್ಷೋಗುಹಾಂತರದಿನೊಂದು ದನಿಯಿಂತೀ || ಸಾಕ್ಷಿ ದ್ವಯವು ನಿನ್ನಳೊ೦ದುಗೂಡಿದೊಡದೇ | ಪ್ರೇಕ್ಷೆ ಪರಬೊಮ್ಮನದು – ಮಂಕುತಿಮ್ಮ ವಕ್ಷ = ಹೃದಯ, ಪ್ರೇಕ್ಷೆ = ಸಾಕ್ಷಾತ್ಕಾರ, ದರ್ಶನ, ಪರಬೊಮ್ಮನದು = ಪರಬ್ರಹ್ಮನದು ನಕ್ಷತ್ರ ಮಂಡಲದ ಆಚೆಯಿಂದ ಒಂದು ದನಿ, ವಕ್ಷ ಗುಹಾಂತರದಿಂದ ಒಂದು ದನಿಯಂತೆ ಈ ಸಾಕ್ಷಿ ದ್ವಯವು ನಿನ್ನೊಳಗೆ ಒಂದು ಗೂಡಿದೊಡೆ ಅದೇ ಪರ ಬ್ರಹ್ಮನ ದರ್ಶನವನ್ನು ನೀಡುತ್ತದೆ ಎಂಬುದೇ ಈ ಕಗ್ಗದ ಹೂರಣ. ಒಂದು

Mankuthimmana kagga (ಮಂಕುತಿಮ್ಮನ ಕಗ್ಗ ) with meanings 51-60

  ರಸಧಾರೆ – 051 ಸೆಳೆಯುತಿರ್ಪುದೊಂದು ಹೊರಬೆಡಗಿನೆಳೆಗಳೆ | ನ್ನೊಳಗಿನಸುವೆಲ್ಲವನು ಕಟ್ಟಿನಿಂ ಬಿಗಿದು || ಎಳೆದಾಟವೇಂ ಋಣಾಕರ್ಷಣೆಯೋ? ಸೃಷ್ಟಿ ವಿಧಿ | ಯೊಳತಂತ್ರವೋ? ನೋಡು – ಮಂಕುತಿಮ್ಮ. || ಸೆಳೆಯುತಿರ್ಪುದೊಂದು = ಸೆಳೆಯುತ + ಇರುವುದು + ಅದು + ಒಂದು ಹೊರಬೆಡಗಿನೆಳೆಗಳೆ ನ್ನೊಳಗಿನಸುವೆಲ್ಲವನು = ಹೊರ + ಬೆಡಗಿನ + ಎಳೆಗಳು + ಎನ್ನ + ಒಳಗಿನ + ಅಸು +ಎಲ್ಲವನು, ಸೃಷ್ಟಿ ವಿಧಿ ಯೊಳತಂತ್ರವೋ = ಸೃಷ್ಟಿ + ವಿಧಿಯ + ಒಳತಂತ್ರವೋ. ಬೆಡಗು

Mankuthimmana kagga (ಮಂಕುತಿಮ್ಮನ ಕಗ್ಗ ) with meanings 41-50

 ರಸಧಾರೆ – 041 ಕದಕಗಳಿಯನು ಬಿಗಿದು ಬೊಮ್ಮ ಗುಡಿಯಲಿರಲಿ ಅದರ ಕೀಲ್ಕುಂಚಿಕೆಯ ಹೊರಕೆಸೆಯೇ ಸಾಕು ಪದವಾಕ್ಯವಿದರಾಗ ವಾದಗಡಣೆಯ ಬಿಟ್ಟು ಒದವಿಪರು ದಿಟದರಿವ – ಮಂಕುತಿಮ್ಮ? ಕದ – ಬಾಗಿಲು, ಅಗಳಿ = ಚಿಲಕ, ಕೀಲ್ಕುಂಚಿಕೆ = ಬೀಗದ ಕೈ, ಪದವಾಕ್ಯವಿದರು = ಪದ, ವಾಕ್ಯ, ವ್ಯಾಕರಣ ಇತ್ಯಾದಿಗಳನ್ನರಿತ ಪಂಡಿತರು, ವಾದ = ಚರ್ಚೆ, ಗಡಣೆ = ಆಡಂಬರ, ಒದವಿಪರು = ಸಹಾಯಮಾಡುತ್ತಾರೆ, ದಿಟದರಿವ = ಸತ್ಯವನ್ನು ಅರಿಯುವ. ಕದಕೆ + ಅಗಳಿಯನು = ಕದಕಗಳಿಯನು, ಪದ +

Mankuthimmana kagga (ಮಂಕುತಿಮ್ಮನ ಕಗ್ಗ ) with meanings 31 -40

ಸತ್ಯಾನ್ವೇಷಣೆ ರಸಧಾರೆ – 031 ಬಚ್ಚಿಟ್ಟುಕೊಂಡಿಹುದೆ ಸತ್ಯ ಮಿಥ್ಯೆಯ ಹಿಂದೆ? | ನಚ್ಚುವುದೆ ಮರೆಯೋಲಿಹುದನೆ ಸತ್ಯವೆಂದು ? || ಅಚ್ಚರಿಯ ತಂತ್ರವಿದು ಬ್ರಹ್ಮ ಸೃಷ್ಟಿಗಳೇಕೋ | ಮುಚ್ಚಿಹವು ಸಾಜತೆಯ- ಮಂಕುತಿಮ್ಮ || ನಚ್ಚುವುದು = ನೆಚ್ಚುವುದು, ನಂಬುವುದು, ಇಹುದನೆ = ಇರುವುದನ್ನು , ಸಾಜತೆಯ = ಸಹಜತೆಯ. ಸತ್ಯವಾದ ಆ ಪರಮಾತ್ಮವಸ್ತು ಅಸತ್ಯವಾದ ಈ ಸೃಷ್ಟಿಯ ಹಿಂದೆ ಬಚ್ಚಿಟ್ಟುಕೊಂಡಿರುವುದೇ? ಜಗತ್ತು ಕಾಣುತ್ತದೆ. ಇಂದ್ರಿಯ ಗ್ರಾಹ್ಯ. ಇದನ್ನು ಮಿಥ್ಯವೆಂದು ಅಸಥ್ಯವೆಂದು ಹೇಳುತ್ತಾರೆ. ಆದರೆ ಅದನ್ನು ಸೃಜಿಸಿದ ಶಕ್ತಿ ಕಾಣುವುದಿಲ್ಲ.

Mankuthimmana kagga (ಮಂಕುತಿಮ್ಮನ ಕಗ್ಗ ) with meanings 21 – 30

  ರಸಧಾರೆ – 021 ಹೊನ್ನೆಂದು ಜಗದಿ ನೀಂ ಕೈಗೆ ಕೊಂಡದನು ವಿಧಿ ಮಣ್ಣೆನುವನ್, ಅವನವರ ಮಣ್ಣೆನುವೆ ನೀನು ಬಿನ್ನವಿಂತಿರೆ ವಸ್ತು ಮೌಲ್ಯಗಳ ಗಣನೆಯೀ ಪಣ್ಯಕ್ಕೆ ಗತಿಯನ್ತೋ? – ಮಂಕುತಿಮ್ಮ   ಹೊನ್ನು ಎಂದು ಜಗದಿ ನೀ೦ ಕೈಗೆ ಕೊಂಡದನು ವಿಧಿ ಮಣ್ಣೆನುವನು, ಅವನ ವರ ಮಣ್ಣೆನುವೆ ನೀನು ಭಿನ್ನವು ಇಂತಿರೆ ವಸ್ತು ಮೌಲ್ಯಗಳ ಗಣನೆಯು ಈ ಪಣ್ಯಕ್ಕೆ ಗತಿಯೇನೋ ಮಂಕುತಿಮ್ಮ ಹೊನ್ನು = ಚಿನ್ನ, ಜಗದಿ = ಜಗತ್ತಿನಲ್ಲಿ, ಭಿನ್ನ = ವ್ಯತ್ಯಾಸ, ಪಣ್ಯ =