Basavanna information in kannada ಧರ್ಮ ಗುರು ಬಸವಣ್ಣನವರ ವಚನಗಳು ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ)
Latest Posts
Popular Posts
-
Heart Touching Judai Shayari in Hindi | Sad Love Quotes & Status
-
Motivational Swami Vivekananda Kannada Quotes About Success
-
100+ Mother’s Day Quotes in Hindi | माँ के लिए प्यार भरे स्टेटस और शुभकामनाएं
-
150+ Good Morning Quotes in Kannada | Beautiful Kannada Good Morning Wishes, Images & Messages
-
Top Kannada Quotes On Life – Avidha