ಜನಪ್ರಿಯ ನಟಿಯರನ್ನು ಹಿಂದಿಕ್ಕಿ ನಂಬರ್ 1 ಪಟ್ಟಕ್ಕೇರಿದ ಸಮಂತಾ!

ಬಾಲಿವುಡ್ ಅಂಗಳದಲ್ಲಿ ಸಮಂತಾದ ಸುದ್ದಿಯಾಗಿದೆ

ನಟಿ ಸಮಂತಾ ರುತ್ ಪ್ರಭು ಅವರು ಆಲಿಯಾ ಭಟ್, ಕತ್ರಿನಾ ಕೈಫ್ ಮತ್ತು ದೀಪಿಕಾ ಪಡುಕೋಣೆ ಅವರನ್ನು ಹಿಂದಿಕ್ಕಿದ್ದಾರೆ.

ಸಮಂತಾ ರುತ್ ಪ್ರಭು ದಕ್ಷಿಣದ ಫೇಮಸ್ ಹಾಗೂ

ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರಾಗಿದ್ದಾರೆ

ಸೌತ್ ಚಿತ್ರ ನಿರ್ಮಾಪಕರು ಮಾತ್ರವಲ್ಲದೆ

ಬಾಲಿವುಡ್ ಚಿತ್ರ ನಿರ್ಮಾಪಕರು ಮತ್ತು ನಟರು ಸಹ ಸಮಂತಾ ಅವರೊಂದಿಗೆ ಕೆಲಸ ಮಾಡಲು ಬಯಸುತ್ತಾರೆ

ಸಮಂತಾ ರುತ್ ಪ್ರಭು ಪ್ರಸ್ತುತ ದೇಶದ ನಂಬರ್ ಒನ್ ತಾರೆಯಾಗಿದ್ದು